ಕೋಲಾರ – ಕೊಳೆತ‌ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!

ಕೋಲಾರ : ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ಕೋಲಾರ ತಾಲ್ಲೂಕಿನ ಹರಟಿ ಅರಣ್ಯ ಸಮೀಪದಲ್ಲಿ ನಡೆದಿದೆ. ಕಳೆದ ನಾಲ್ಕು ದಿನಗಳ ಹಿಂದೆ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಸುಮಾರು ೨೮ ವರ್ಷದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಿಯರು ಶವವನ್ನು ಕಂಡು ಗಾಬರಿಗೊಂಡು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ನವದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ! ಸ್ಥಳಕ್ಕೆ ಜಿಲ್ಲಾ ವರಿಷ್ಟಾಧಿಕಾರಿ ನಿಖೀಲ್ ಬಿ, ಎಎಸ್ಪಿ, ಡಿಐಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. … Continue reading ಕೋಲಾರ – ಕೊಳೆತ‌ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ!