ಕೋಲಾರ: ಜೆಡಿಎಸ್-ಬಿಜೆಪಿ ಕ್ಯಾಂಡಿಡೇಟ್ ನಾಮಿನೇಷನ್!

ಕೋಲಾರ:- ಇಲ್ಲಿನ ಜೆಡಿಎಸ್-ಬಿಜೆಪಿ ಎನ್.ಡಿ.ಎ ಅಭ್ಯರ್ಥಿ ಎಂ.ಮಲ್ಲೇಶ್ ಬಾಬು ಶಕ್ತಿ ಪ್ರದರ್ಶನ ಮಾಡುವ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ರು. ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಸಾವಿರಾರು ಸಂಖ್ಯೆಯ ಬಿಜೆಪಿ ಜೆಡಿಎಸ್ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ರು. ಕೋಲಾರ ನಗರದ ಬಂಗಾರಪೇಟೆ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ನಂತರ ತೆರೆದ ವಾಹನದಲ್ಲಿ ಬೃಹತ್ ಪ್ರಚಾರ ಮೆರವಣಿಗೆ ಮಾಡಿದ್ರು. ಜೆಡಿಎಸ್ ಬಿಜೆಪಿ ಎರಡು ಪಕ್ಷದ ಸಾವಿರಾರು ಕಾರ್ಯಕರ್ತರು ಬಂಗಾರಪೇಟೆ ವೃತ್ತದಿಂದ ಮೆಕ್ಕೆ ವೃತ್ತದವರೆಗೂ … Continue reading ಕೋಲಾರ: ಜೆಡಿಎಸ್-ಬಿಜೆಪಿ ಕ್ಯಾಂಡಿಡೇಟ್ ನಾಮಿನೇಷನ್!