ಕೋಲಾರ ಅಂಗಾಂಗ, ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದ ವೈದ್ಯ ಕುಟುಬ!

ಬಂಗಾರಪೇಟೆ – ಬೈಕ್ ಅಪಘಾತದಲ್ಲಿ ಮೃತಪಟ್ಟ ವೈದ್ಯಾಧಿಕಾರಿ ಡಾ.ಸಂಧ್ಯಾ (೨೫) ಅಂಗಾಂಗಗಳನ್ನು ಹಾಗೂ ದೇಹವನ್ನು ದಾನ ಮಾಡುವ ಮೂಲಕ‌ ಅವರ ಕುಟುಂಬ ಮಾನವೀಯತೆ ಮೆರೆದಿದ್ದಾರೆ. ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಥಾನ ಪಡೆಯಲು SM ಕೃಷ್ಣ ಪಾತ್ರ ದೊಡ್ಡದು: CM ಸಿದ್ದರಾಮಯ್ಯ! ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ೧೧ ತಿಂಗಳುಗಳಿಂದ ಡಾ.ಸಂಧ್ಯಾ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರ ಸೇವಾ ಅವಧಿಯಲ್ಲಿ ರೋಗಿಗಳನ್ನು ಪ್ರೀತಿಯಿಂದ ಮಾತನಾಡಿಸುತ್ತಾ ಉತ್ತಮ ಚಿಕಿತ್ಸೆ ನೀಡುತ್ತಿದ್ದ ಕಾರಣ … Continue reading ಕೋಲಾರ ಅಂಗಾಂಗ, ದೇಹದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕ ಮೆರೆದ ವೈದ್ಯ ಕುಟುಬ!