Kolara: ಚಂಜಿಮಲೆ ಡೇರಿಗೆ 3.65 ಲಕ್ಷ ನಿವ್ವಳ ಲಾಭ: ಬಿ.ರಮೇಶ್!

ಕೋಲಾರ: ಗುಣಮಟ್ಟದ ಹಾಲನ್ನು ಸರಬರಾಜು ಮಾಡುವ ಮೂಲಕ ಕೋಲಾರ ಜಿಲ್ಲಾ ಹಾಲು ಒಕ್ಕೂಟವನ್ನು ಬಳಪಡಿಸಬೇಕೆಂದು ಚಂಜಿಮಲೆ ಡೇರಿ ಅಧ್ಯಕ್ಷ ಹಾಗೂ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ಬಿ.ರಮೇಶ್ ಹಾಲು ಉತ್ಪಾದಕರಲ್ಲಿ ಮನವಿ ಮಾಡಿದರು. Kolara: ಸೀತಾರಾಮ್ ಯೆಚೂರಿ ನಿಧನ ದೇಶಕ್ಕೆ ತುಂಬಲಾರದ ನಷ್ಟ: ಹ.ಮಾ ರಾಮಚಂದ್ರಪ್ಪ! ತಾಲೂಕಿನ ಚಂಜಿಮಲೆ ಹಾಲು ಉತ್ಪಾಕದರ ಸಂಘದಲ್ಲಿ ಶುಕ್ರವಾರ 2023-24 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದ ಅವರು ಸದರಿ ಹಾಲು ಡೇರಿ ಅತ್ಯುತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ … Continue reading Kolara: ಚಂಜಿಮಲೆ ಡೇರಿಗೆ 3.65 ಲಕ್ಷ ನಿವ್ವಳ ಲಾಭ: ಬಿ.ರಮೇಶ್!