Kolkata Docter Rape and Murder Case: ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ (State Medical College) ಶೀಘ್ರವೇ ಮಾರ್ಗಸೂಚಿ ಪ್ರಕಟ ಮಾಡುತ್ತೇವೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ (Sharanprakash Patil) ಹೇಳಿದ್ದಾರೆ. ಕೋಲ್ಕತ್ತಾ ಮೆಡಿಕಲ್ ಕಾಲೇಜಿನ (Kolkatta Medical College) ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ (Traini Docter Rape and Murder Case) ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಇದರಿಂದ ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಪ್ರತ್ಯೇಕ ಮಾರ್ಗಸೂಚಿ ಜಾರಿ ಮಾಡಲು ನಿರ್ಧರಿಸಿದೆ. ಶೀಘ್ರವೇ ಮಾರ್ಗಸೂಚಿ … Continue reading Kolkata Docter Rape and Murder Case: ರಾಜ್ಯದ ಮೆಡಿಕಲ್ ಕಾಲೇಜುಗಳಿಗೆ ಶೀಘ್ರವೇ ಮಾರ್ಗಸೂಚಿ ಪ್ರಕಟ