ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯರಿಂದ ಪ್ರತಿಭಟನೆ

ಕೋಲ್ಕತ್ತಾದಲ್ಲಿ ನಡೆದ ವೈದ್ಯೆಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಮೃತ ಯುವ ವೈದ್ಯೆಗೆ ನ್ಯಾಯ ಸಿಗಬೇಕು ಎಂದು ಪ್ರತಿಯೊಬ್ಬರು ಆಗ್ರಹಿಸಿದ್ದಾರೆ. ಈ ಹತ್ಯೆ ಬಗ್ಗೆ ಅಮೆರಿಕದಲ್ಲಿರುವ ಭಾರತೀಯ ಮೂಲದ ಹಲವು ವೈದ್ಯರು ಕೂಡ ಕಳವಳ ವ್ಯಕ್ತಪಡಿಸಿದ್ದಾರೆ. ಹೂಸ್ಟನ್, ಟೆಕ್ಸಾಸ್ ವೈದ್ಯಕೀಯ ಕೇಂದ್ರದ ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಪ್ರಕರಣ ಖಂಡಿಸಿ ಹತ್ಯೆಗೀಡಾದ ಕಿರಿಯ ವೈದ್ಯೆಗೆ ನ್ಯಾಯ ದೊರಕಿಸಿಕೊಡುವಂತೆ ಫಲಕಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಕೋಲ್ಕತ್ತಾದ ಆರ್​ಜಿಕಾರ್​ ಮೆಡಿಕಲ್​ ಕಾಲೇಜಿನಲ್ಲಿ ಆಗಸ್ಟ್ 9 … Continue reading ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಅಮೆರಿಕದಲ್ಲಿ ಭಾರತೀಯ ಮೂಲದ ವೈದ್ಯರಿಂದ ಪ್ರತಿಭಟನೆ