ಕೋಲ್ಕತ್ತಾದ ವೈದ್ಯೆ ಅತ್ಯಾಚಾರ, ಕೊಲೆ ಕೇಸ್; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ!

ನವದೆಹಲಿ:- ಕೋಲ್ಕತ್ತಾದ ವೈದ್ಯೆ ಅತ್ಯಾಚಾರ, ಕೊಲೆ ಕೇಸ್ ಗೆ ಸಂಬಧಪಟ್ಟಂತೆ ಸುಪ್ರೀಂಕೋರ್ಟ್ ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ. ಬೈಕ್ ನಲ್ಲಿ ಹೋಗುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾದ ಯೋಧ! ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ. ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದು, … Continue reading ಕೋಲ್ಕತ್ತಾದ ವೈದ್ಯೆ ಅತ್ಯಾಚಾರ, ಕೊಲೆ ಕೇಸ್; ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ!