Narendra Modi: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಪ್ರಧಾನಿ ಮೋದಿ ಹೇಳಿದ್ದೇನು..?

ನವದೆಹಲಿ: ರಾಜ್ಯಗಳು ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು. ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಸಾರ್ವಜನಿಕರು ಕೋಪಗೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರ ನಂಬಿಕೆಯನ್ನು ಪುನಃಸ್ಥಾಪಿಸಲು ತ್ವರಿತ ತನಿಖೆ ಮತ್ತು ಶಿಕ್ಷೆಯ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದರು. ಈ ವೇಳೆ, ಕೋಲ್ಕತ್ತಾದ ಆಸ್ಪತ್ರೆಯೊಂದರಲ್ಲಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ಕುರಿತು ನಡೆಯುತ್ತಿರುವ ಭಾರೀ ಪ್ರತಿಭಟನೆಗಳ ವಿಚಾರವಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಇಂದು ಕೆಂಪು ಕೋಟೆಯಿಂದ ಮತ್ತೊಮ್ಮೆ ನನ್ನ ನೋವನ್ನು ವ್ಯಕ್ತಪಡಿಸಲು ಬಯಸುತ್ತೇನೆ. ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ … Continue reading Narendra Modi: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ: ಪ್ರಧಾನಿ ಮೋದಿ ಹೇಳಿದ್ದೇನು..?