ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್: PM ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು!

ಬೆಂಗಳೂರು:- ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್ ಗೆ ಸಂಬಂಧಿಸಿದಂತೆ PM ಮೋದಿಗೆ ಪದ್ಮಶ್ರೀ ಪುರಸ್ಕೃತ 70 ವೈದ್ಯರು ಪತ್ರ ಬರೆದಿದ್ದಾರೆ. ಝಿಕಾ ವೈರಸ್‌ ಆತಂಕ; ಸೋಂಕು ತಡೆಗೆ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ! ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು. ವೈದ್ಯರ ಮೇಲಿನ ಹಲ್ಲೆ, ದೌರ್ಜನ್ಯ ತಡೆಗೆ ಪ್ರತ್ಯೇಕ ಕಾನೂನು ರೂಪಿಸಿ. ವೈದ್ಯರ ಮೇಲಿನ ದಾಳಿ ತಡೆಯಲು ಕಾನೂನು ಜಾರಿಗೆ ತರಬೇಕು ಎಂದಿದ್ದಾರೆ. ವೈದ್ಯಕೀಯ ಕಾಲೇಜಿನಲ್ಲಿ ಸಂಭವಿಸಿದ ಭಯಾನಕ ಘಟನೆಗಳ ಬಗ್ಗೆ … Continue reading ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್: PM ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು!