ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್: ಸುಪ್ರೀಂ ನಲ್ಲಿ ಇಂದು ವಿಚಾರಣೆ!

ನವದೆಹಲಿ:– ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂ ನಲ್ಲಿ ಇಂದು ವಿಚಾರಣೆ ನಡೆಯಲಿದೆ. Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ! ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಮಧ್ಯಪ್ರದೇಶ ಮಾಡಲು ನಿರ್ಧರಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್‌ … Continue reading ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್: ಸುಪ್ರೀಂ ನಲ್ಲಿ ಇಂದು ವಿಚಾರಣೆ!