ಈ ಇಬ್ಬರೂ ಸ್ಟಾರ್‌ ಆಟಗಾರರನ್ನು ಖರೀದಿಸಲು ಕೋಲ್ಕತಾ ನೈಟ್‌ ರೈಡರ್ಸ್‌ ಪ್ಲಾನ್‌ ?!

ಮುಂಬರುವ 2025ರ ಇಂಡಿಯನ್ಸ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಗೂ ಮೊದಲೇ ಐದು ಬಾರಿ ಚಾಂಪಿಯನ್ಸ್‌ ಮುಂಬೈ ಇಂಡಿಯನ್ಸ್ ತಂಡಕ್ಕೆ ಭಾರಿ ಹಿನ್ನಡೆಯಾಗಿದೆ. ಮಾಜಿ ನಾಯಕ ರೋಹಿತ್ ಶರ್ಮಾ ಹಾಗೂ ಸ್ಟಾರ್ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಮುಂಬೈ ಇಂಡಿಯನ್ಸ್ ತಂಡವನ್ನು ತೊರೆಯಲಿದ್ದಾರೆಂದು ವರದಿಯಾಗಿದೆ. ಒಂದು ಫ್ರಾಂಚೈಸಿ ನಾಲ್ಕು ಆಟಗಾರರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶವಿರುವುದರಿಂದ ಎಲ್ಲಾ ತಂಡಗಳು ಈ ಬಾರಿ ಸಂಪೂರ್ಣ ಬದಲಾಗಲಿವೆ. ಐಪಿಎಲ್ ಮೆಗಾ ಹರಾಜಿಗೆ ಬಿಸಿಸಿಐ ಈಗಾಗಲೇ ಯೋಜನೆಯನ್ನು ರೂಪಿಸುತ್ತಿದೆ. ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ತಪ್ಪಲು ಕಾರಣಗಳೆನು … Continue reading ಈ ಇಬ್ಬರೂ ಸ್ಟಾರ್‌ ಆಟಗಾರರನ್ನು ಖರೀದಿಸಲು ಕೋಲ್ಕತಾ ನೈಟ್‌ ರೈಡರ್ಸ್‌ ಪ್ಲಾನ್‌ ?!