IPL 2024: ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಂದು ಕೋಲ್ಕತ್ತಾ vs ಹೈದರಾಬಾದ್ ಕಾದಾಟ..! ಸೋತ ತಂಡಕ್ಕೆ ಮತ್ತೊಂದು ಚಾನ್ಸ್!

IPl ಸೀಸನ್ 17 ರಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ IPL 2024: RCB ಫೈನಲ್ ಹೋಗೋದು ಗ್ಯಾರಂಟಿ.. ಯಾಕೆ ಗೊತ್ತಾ..!? ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಲಿದೆ. ಇನ್ನು ಸೋತ ತಂಡ ಐಪಿಎಲ್​ನಿಂದ ಹೊರಬೀಳುವುದಿಲ್ಲ. ಬದಲಾಗಿ ಎರಡನೇ ಕ್ವಾಲಿಫೈಯರ್ ಆಡಲಿದೆ. ಅಂದರೆ ಎಲಿಮಿನೇಟರ್ ಪಂದ್ಯದಲ್ಲಿ ಗೆಲ್ಲುವ ತಂಡ 2ನೇ ಕ್ವಾಲಿಫೈಯರ್​ಗೆ ಪ್ರವೇಶಿಸಲಿದೆ. ಇಲ್ಲಿ ಮೊದಲ … Continue reading IPL 2024: ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿಂದು ಕೋಲ್ಕತ್ತಾ vs ಹೈದರಾಬಾದ್ ಕಾದಾಟ..! ಸೋತ ತಂಡಕ್ಕೆ ಮತ್ತೊಂದು ಚಾನ್ಸ್!