ಭಾರತೀಯ ರೈಲ್ವೆ ಜೊತೆ ‘ಕೊಂಕಣ’ ವಿಲೀನ: ಸಚಿವ ವಿ ಸೋಮಣ್ಣ!

ಬೆಂಗಳೂರು:- ಕೊಂಕಣ ರೈಲ್ವೆ ಮುಂದಿನ ದಿನಗಳಲ್ಲಿ ಭಾರತೀಯ ರೈಲ್ವೆ ಜೊತೆ ವಿಲೀನವಾಗಲಿದೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯ ಆರೋಪ: ಕೊರಿಯೋಗ್ರಾಫರ್ ಜಾನಿ ಮಾಸ್ಟರ್ ವಿರುದ್ಧ FIR ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ವ್ಯಾಪಿಸಿದೆ. ಕರ್ನಾಟಕ ರಾಜ್ಯವೊಂದರಲ್ಲೇ ಒಟ್ಟು 742 ಕಿ.ಮೀ. ಕ್ರಮಿಸುತ್ತದೆ ಎಂದು ಸೋಮಣ್ಣ ತಿಳಿಸಿದರು. ಪ್ರಯಾಣಿಕರಿಗೆ ಇನ್ನಷ್ಟು ಉತ್ತಮ ಸೇವೆಗಳನ್ನು ಒದಗಿಸುವ ಅಗತ್ಯವಿದೆ. ಹೀಗಾಗಿ ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು ವಿಲೀನ ವಿಚಾರವಾಗಿ ನಾವು … Continue reading ಭಾರತೀಯ ರೈಲ್ವೆ ಜೊತೆ ‘ಕೊಂಕಣ’ ವಿಲೀನ: ಸಚಿವ ವಿ ಸೋಮಣ್ಣ!