ಕೊಪ್ಪಳ: ಟಿಪ್ಪರ್ ಹರಿದು ಬೈಕ್ ಸಾವರ ಸಾವನ್ನಪ್ಪಿರುವ ಘಟನೆ ಕೊಪ್ಪಳ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಿರೇ ಕಾಸನಕಂಡಿ ಬಳಿ ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಬೈಕ್ ಗೆ ಡಿಕ್ಕಿಯಾಗಿ ಟಿಪ್ಪರ್ ವಾಹನದ ವ್ಹೀಲ್ ಗೆ ಬೈಕ್ ಸವಾರ ಸಿಲುಕಿ ಸಾವನ್ನಪ್ಪಿದ್ದಾನೆ. ಇನ್ನೂ ಈ ಘಟನೆ ಸಂಬಂಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ladyfinger Benefits: ಮಧುಮೇಹಿಗಳಿಗೆ ಬೆಂಡೆಕಾಯಿ ಸೇವನೆ ಯಾವ ರೀತಿ ಸಹಾಯ ಮಾಡುತ್ತೆ ಗೊತ್ತಾ..?