ಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ!

ಬೆಂಗಳೂರು: ಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಹಾಗೆ  ಉಪ‌ನಾಯಕರಾಗಿ ಸುನೀಲ್ ವಲ್ಯಾಪುರೆ, ಸಚೇತರಕರಾಗಿ ರವಿಕುಮಾರ್ ಆಯ್ಕೆ ಆಗಿದ್ದಾರೆ.   HSRP Number plate: ವಾಹನ ಮಾಲೀಕರಿಗೆ ಗುಡ್ ನ್ಯೂಸ್..! ರಾಜ್ಯ ಸರ್ಕಾರದಿಂದ HSRP ನಂಬರ್ ಪ್ಲೇಟ್ ಕುರಿತು ಮಹತ್ವದ ಮಾಹಿತಿ ಈ ಹಿನ್ನೆಲೆಯಲ್ಲಿ ಸಭಾ ನಾಯಕ ಎನ್ಎಸ್ ಬೋಸರಾಜು ಅವರಿಂದ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ  ಪರಿಷತ್ ಸದಸ್ಯರಾದ ಟಿ ಎ ಶರವಣ, ತೇಜಸ್ವಿನಿ, ಯು ಬಿ ವೆಂಕಟೇಶ್, ಎಸ್ ಎಲ್ ಬೋಜೇಗೌಡ,ನಾಗರಾಜ್ ಯಾದವ್, … Continue reading ಪರಿಷತ್ ಪ್ರತಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಆಯ್ಕೆ!