“ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ”

ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಕೋಟಿ’ ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ.‌ ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ ‘ಕೋಟಿ’ಯ ಟ್ರೇಲರ್ ಬಿಡುಗಡೆಯಾಗಲಿದೆ. Air India Express: ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿ ಅರೆಸ್ಟ್! ‘ಕೋಟಿ’ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ‘ದವನ ಫೆಸ್ಟ್’ ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು. ಇಲ್ಲಿಗೆ ಡಾಲಿ ಮುಖ್ಯ ಅತಿಥಿಯಾಗಿ … Continue reading “ದಾವಣಗೆರೆಯಲ್ಲಿ ‘ಕೋಟಿ’ ಅಬ್ಬರ”