ಹಿರಿಯ ನ್ಯಾಯವಾದಿ ಅಂದಾನಿಮಠ ನಿಧನಕ್ಕೆ ಕೆಪಿಸಿಸಿ ಮುಖಂಡ ಸಂತಾಪ!
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಿರಿಯ ನ್ಯಾಯವಾದಿಗಳು, ಹಾಗೂ ಹುಬ್ಬಳ್ಳಿಯ ಖ್ಯಾತ ಹಿರಿಯ ವಕೀಲರಾದ ಜಿ. ಆರ್ .ಅಂದಾನಿಮಠ ಅವರ ನಿಧನಕ್ಕೆ ಕೆಪಿಸಿಸಿ(ಐ) ಅಲ್ಪಸಂಖ್ಯಾತರ ಘಟಕದ ರಾಜ್ಯ ಉಪಾಧ್ಯಕ್ಷರಾದ ಅಲ್ ಹಾಜ್ ಸಿ ಎಸ್ ಮೆಹಬೂಬ್ ಬಾಷಾರವರು ತೀವ್ರ ಸಂತಾಪವನ್ನು ಸೂಚಿಸಿದ್ದಾರೆ. ಸಿದ್ದರಾಮಯ್ಯರಂತಹ ನಾಯಕ ದೇಶಕ್ಕೆ ಅನಿವಾರ್ಯ: ಕಂಪ್ಲಿ ಶಾಸಕ ಗಣೇಶ್! ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಕುಟುಂಬದವರು ಹಾಗೂ ಹಿತೈಷಿಗಳಿಗೆ ಅವರ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.
Copy and paste this URL into your WordPress site to embed
Copy and paste this code into your site to embed