KPCC ಅಧ್ಯಕ್ಷರ ಬದಲಾವಣೆ ವಿಚಾರ: ಡಿಕೆಶಿ ಹೈವೋಲ್ಟೇಜ್‌ ಮೀಟಿಂಗ್!

ಬೆಂಗಳೂರು: ರಾಜ್ಯಾದ್ಯಂತ ಎಲ್ಲೆಡೆ  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ಬೆನ್ನಲ್ಲೇ ಸಂಬಂಧ ಪಕ್ಷದ ಸಂಘಟನಾ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಒನ್ ಮ್ಯಾನ್ ಒನ್ ಪೋಸ್ಟ್ ಅಂದವರಿಗೆ ಉತ್ತರ ಕೊಡಲು ಡಿಕೆ ಶಿವಕುಮಾರ್‌ ಸಜ್ಜಾಗಿದ್ದು ಕೆಪಿಸಿಸಿ ಪದಾಧಿಕಾರಿಗಳ ಸಭೆ ಮೂಲಕವೇ  ತಿರುಗೇಟು ನೀಡಲು ಡಿಕೆಶಿ ರೆಡಿಯಾಗಿದ್ದಾರೆ. ಅಧ್ಯಕ್ಷರ ಬದಲಾವಣೆ ಚರ್ಚೆ ಬಗ್ಗೆ ತಲೆಕೆಡಿಸಿಕೊಳ್ಳದೆ ಸಂಘಟನೆಗೆ ಒತ್ತು ನೀಡಿದ್ದು  ಪಕ್ಷ ಸಂಘಟನೆ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಅವರು ಸರಣಿ ಸಭೆಗಳನ್ನ ನಡೆಸಲಿದ್ದಾರೆ. … Continue reading KPCC ಅಧ್ಯಕ್ಷರ ಬದಲಾವಣೆ ವಿಚಾರ: ಡಿಕೆಶಿ ಹೈವೋಲ್ಟೇಜ್‌ ಮೀಟಿಂಗ್!