Share Facebook Twitter LinkedIn Pinterest Email ರಾಮನಗರ: ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ಇಂದು ಕನಕಪುರ ತಾಲ್ಲೂಕು ಹುಕುಂದ ಗ್ರಾಮದಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಮರು ಭೂ ಮಾಪನ ಕಾರ್ಯವನ್ನು ಪರಿಶೀಲನೆ ನಡೆಸಿದರು. ಸಂಸದ ಡಿಕೆ ಸುರೇಶ್ ಶಾಸಕ ಎಸ್ ರವಿ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು.
ಹೆಸ್ಕಾಂ ಎಂ.ಡಿಯಿಂದ ಸೋಲಾರ್ ಪಂಪ್ ಸೆಟ್ʼಗಳ ಕಾರ್ಯನಿರ್ವಹಣೆ ವೀಕ್ಷಣೆ: ರೈತರಿಂದ ಅಭಿಪ್ರಾಯ ಸಂಗ್ರಹJanuary 2, 2025
ಮೈಸೂರಿನಲ್ಲಿ ರಸ್ತೆ ರಾಜಕೀಯಕ್ಕೆ ಬೀಳ್ತಿಲ್ಲ ತೆರೆ: ರಾತ್ರೋರಾತ್ರಿ ಪ್ರಿನ್ಸಸ್ ರಸ್ತೆಯ ಸ್ಟಿಕ್ಕರ್ ತೆರವುJanuary 2, 2025