ಹಾಸನ: ಹಾಸನ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಇಂದು ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿದ್ದು, ಕಂದಾಯ ಸಚಿವ ಕಷ್ಣ ಭೈರೇಗೌಡ ನೇತೃತ್ವದಲ್ಲಿ ನಡೆಯುತ್ತಿದೆ.
ಪೋಷಕರೆ ಗಮನಿಸಿ: ಟೀ, ಕಾಫಿ ಮಕ್ಕಳಿಗೆ ನೀಡಿದ್ರೆ ಏನಾಗುತ್ತದೆ?
ಫಾರಂ ನಂ.53 ಅರ್ಜಿಗಳು ವಿಲೇವಾರಿ ಮಾಡದ ಅರಕಲಗೂಡು ತಹಶೀಲ್ದಾರ್ ಬಸವರಾಜು ಹಾಗೂ ಬೇಲೂರು ತಹಶಿಲ್ದಾರ್ ಮಮತಾ ವಿರುದ್ದ ಸಚಿವ ಕೃಷ್ಣಭೈರೇಗೌಡ ಗರಂ ಆಗಿದ್ದಾರೆ. ಇಷ್ಟೊಂದು ಅರ್ಜಿಗಳು ಪೆಂಡಿಂಗ್ ಇರಲು ಕಾರಣ ಏನು ಎಂದು ಸಭೆಯಲ್ಲಿ ತಹಶಿಲ್ದಾರ್ಗೆ ಪ್ರಶ್ನಿಸಿದ್ದಾರೆ.

