KRS ಡ್ಯಾಂ ಬಹುತೇಕ ಭರ್ತಿ: ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಜೀವಕಳೆ ಬಂದಿವೆ. ಮಂಡ್ಯದ ಕೆಆರ್‌ಎಸ್‌ ಡ್ಯಾಂ (KRS Dam) ಬಹುತೇಕ ಭರ್ತಿಯಾಗಿದೆ. 124 ಅಡಿ (49 TMC) ಪೈಕಿ 122.70 ಅಡಿ (46.567 ಟಿಎಂಸಿ) ನೀರು ಸಂಗ್ರಹವಾಗಿದೆ. ಇದರೊಂದಿಗೆ ರಾಜ್ಯದ ಪ್ರಮುಖ ಜಲಾಶಯಗಳೂ (Reservoirs) ಬಹುತೇಕ ಭರ್ತಿಯ ಹಂತ ತಲುಪಿವೆ. ಯಾವ ಜಲಾಶಯದ ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ನೋಡಿ! ಕೃಷ್ಣಾ ನದಿ ತೀರದಲ್ಲಿ ಹೈ ಅಲರ್ಟ್: 1.60 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಹೇಮಾವತಿ ಜಲಾಶಯ … Continue reading KRS ಡ್ಯಾಂ ಬಹುತೇಕ ಭರ್ತಿ: ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ?