ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ: ರೈತರಿಗೆ, ಬೆಂಗಳೂರಿಗರಿಗೆ ಗುಡ್ ನ್ಯೂಸ್!
ಮಂಡ್ಯ:- ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದ್ದು, ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕಾಫಿನಾಡಿನ ಕಾಡಲ್ಲಿ ನಕ್ಸಲರ ಯುಗಾಂತ್ಯಕ್ಕೆ ಕೌಂಟ್ ಡೌನ್: ಶರಣಾಗತಿಗೂ ಮುನ್ನ ನಕ್ಸಲರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳೇನು? ಕಳೆದ 156 ದಿನಗಳಿಂದ ನಿರಂತರವಾಗಿ 124 ಅಡಿ ಕಾಯ್ದುಕೊಂಡಿದೆ. ಈಗಲೂ ಜಲಾಶಯ ಭರ್ತಿಯಾಗಿರುವ ಕಾರಣ ಈ ಬೇಸಿಗೆಯಲ್ಲಿ ಕಾವೇರಿ ಕೊಳ್ಳದ ಅನ್ನದಾತರು, ವಿಶೇಷವಾಗಿ ಬೆಂಗಳೂರಿಗರಿಗರಿಗೆ ನೀರಿನ ಅಭಾವ ಸೃಷ್ಟಿಯಾಗಲಾರದು. ಈ ಮೂಲಕ ಸರ್ಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ. ಹೀಗಾಗಿ … Continue reading ಹೊಸ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ: ರೈತರಿಗೆ, ಬೆಂಗಳೂರಿಗರಿಗೆ ಗುಡ್ ನ್ಯೂಸ್!
Copy and paste this URL into your WordPress site to embed
Copy and paste this code into your site to embed