ಬೆಂಗಳೂರು:-ಡೆತ್ ನೊಟ್ ಬರೆದಿಟ್ಟು ಕೆ ಎಸ್ ಡಿ ಎಲ್ ಅಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ವಿಮಾನ ಪತನಕ್ಕೂ ಮುನ್ನ ಹಕ್ಕಿಗಳು ದಾಳಿ ನಡೆಸಿದ್ದವು: ಅಪಘಾತಕ್ಕೂ ಮುನ್ನ ಪೈಲಟ್ ಹೇಳಿಕೆ
ಅಮೃತ್ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಕೆ ಎಸ್ ಡಿ ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಕೈಯಲ್ಲಿಯೇ ಡೆತ್ ನೋಟ್ ಹಿಡಿದುಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾರೆ.
ಡೆತ್ ನೋಟ್ ನಲ್ಲಿ KSDL ನ ಹಿರಿಯ ಅಧಿಕಾರಿಗಳ ಹೆಸರನ್ನು ಉಲ್ಲೇಖ ಮಾಡಲಾಗಿದೆ. ಕೆಲಸದ ಸಂಬಂಧ ಒತ್ತಡ ಹಾಗೂ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಿನ್ಮ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಇದ್ರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿಲ್ಲ