KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡಿಸಿಪಿ ಸೈದುಲು ಅಡಾವತ್ ಹೇಳಿದ್ದೇನು?

ಬೆಂಗಳೂರು:- KSDL ಅಧಿಕಾರಿ ಅಮೃತ್ ಶಿರೂರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯ ಸೋಲು: ಸುವರ್ಣಾವಕಾಶ ಕೈ ಚೆಲ್ಲಿದ ಭಾರತ! KSDL ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ದೂರು ಬಂದಿತ್ತು. ಮನೆ ಮಾಲೀಕ ಗಿರೀಶ್ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ರು. ಠಾಣೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 10 ವರ್ಷದಿಂದ ಕೆಎಸ್ ಡಿ ಎಲ್ ನಲ್ಲಿ ಕೆಲಸ ಮಾಡ್ತಿದ್ರು. … Continue reading KSDL ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡಿಸಿಪಿ ಸೈದುಲು ಅಡಾವತ್ ಹೇಳಿದ್ದೇನು?