KSRTC, BMTC ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳ! ಪ್ರಯಾಣಿಕರು ಶಾಕ್!

ಬೆಂಗಳೂರು:- KSRTC, BMTC ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳವಾಗಿದ್ದು, ಪ್ರಯಾಣಿಕರು ಶಾಕ್ ಆಗಿದ್ದಾರೆ. ನಟ ದರ್ಶನ್ ನ ಮೈಸೂರಿನ ವಾಸ್ಥವ್ಯ ಇಂದಿಗೆ ಮುಕ್ತಾಯ..? ಇಂದು ಬೆಂಗಳೂರಿಗೆ ವಾಪಾಸ್ ಆಗ್ತಾರಾ ದಾಸ! ಈ ನಡುವೆ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡುವಂತೆ ಒತ್ತಡ ಹೇರಲಾಗುತ್ತಿದೆ. ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಕೆಲ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, … Continue reading KSRTC, BMTC ಬಸ್ ಟಿಕೆಟ್ ದರ ಏರಿಕೆ ಬೆನ್ನಲ್ಲೇ ಆಟೋ ಪ್ರಯಾಣ ಬೆಲೆ ಹೆಚ್ಚಳ! ಪ್ರಯಾಣಿಕರು ಶಾಕ್!