ಶೀಘ್ರವೇ ಕೆಎಸ್ಆರ್​ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಸಾಧ್ಯತೆ!? ಪ್ರಯಾಣಿಕರು ಕಂಗಾಲು!

ಬೆಂಗಳೂರು:- ಸಂಕ್ರಾಂತಿ ನಂತರ ಕೆಎಸ್ಆರ್​ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಸಾಧ್ಯತೆ ಇದ್ದು, ಹೀಗಾಗಿ ಪ್ರಯಾಣಿಕರು ಕಂಗಾಲಾಗಿದ್ದಾರೆ. ಅರಿಶಿನ ಹಾಲು ಕುಡಿಯುತ್ತೀರಾ? ಹಾಗಿದ್ರೆ ಈ ಸುದ್ದಿ ನೀವು ತಿಳಿಯಲೇಬೇಕು! ಬಿಎಂಟಿಸಿ ಟಿಕೆಟ್ ದರ ಏರಿಕೆ ಮಾಡಿ 10 ವರ್ಷಗಳಾಗಿವೆ. ಕೆಎಸ್ಆರ್​ಟಿಸಿ ಟಿಕೆಟ್ ಏರಿಕೆ ಮಾಡಿ ಐದು ವರ್ಷಗಳಾಗಿವೆ. ಹಾಗಾಗಿ ನಿಗಮಗಳನ್ನು ನಡೆಸಲು ಕಷ್ಟ ಆಗುತ್ತಿದೆ. ಆರ್ಥಿಕವಾಗಿ ಸಂಕಷ್ಟವನ್ನು ಎದುರಿಸುತ್ತಿದ್ದೇವೆ ಎಂದು ಮನವಿ ಮಾಡಲು ಸಾರಿಗೆ ಮುಖಂಡರು ಸಿದ್ಧವಾಗಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇತ್ತ ಕಳೆದ ವಾರ … Continue reading ಶೀಘ್ರವೇ ಕೆಎಸ್ಆರ್​ಟಿಸಿ, ಬಿಎಂಟಿಸಿ ಟಿಕೆಟ್ ದರ ಹೆಚ್ಚಳ ಸಾಧ್ಯತೆ!? ಪ್ರಯಾಣಿಕರು ಕಂಗಾಲು!