ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಕೆಎಸ್‌ಆರ್‌ಟಿಸಿ ಸ್ಪೆಷಲ್ ಪ್ಯಾಕೇಜ್‌ ಟೂರ್‌

ಬೆಂಗಳೂರು: ಮಳೆಗಾಲದಲ್ಲಿ ಜಲಪಾತಗಳಿಗೆ ಜೀವಕಳೆ ಬಂದು ಅತ್ಯಂತ ಸುಂದರ ರೂಪ ತಾಳುತ್ತವೆ. ಮಲೆನಾಡು ಈ ಸಮಯದಲ್ಲಿ ಮಳೆನಾಡಾಗಿ ಮಾರ್ಪಡುತ್ತದೆ. ಅದರಲ್ಲೂ ಭೋರ್ಗರೆಯುತ್ತಿರುವ ಜೋಗದ ಸೌಂದರ್ಯ ನೋಡಲು ಎರಡೂ ಕಣ್ಣೂ ಸಾಲದು. ಈ ಮಧ್ಯೆ ಜೋಗಕ್ಕೆ ದಂಡು ಕಟ್ಟು ಹೋಗುತ್ತಿರುವ ಪ್ರವಾಸಿಗರ ಅನುಕೂಲಕ್ಕೆಂದೇ ಕೆಎಸ್‌ಆರ್‌ಟಿಸಿ, ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಪ್ಯಾಕೇಜ್‌ ಟೂರ್‌ ಏರ್ಪಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ “ಬೆಂಗಳೂರು –ಜೋಗ ಜಲಪಾತ” ವಯಾ ಶಿವಮೊಗ್ಗ, ಸಾಗರ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಕೆಎಸ್‌ಆರ್‌ಟಿಸಿ ಸ್ಪೆಷಲ್ ಪ್ಯಾಕೇಜ್‌ ಟೂರ್‌