ಶ್ರೀಘ್ರವೇ ರಸ್ತೆಗೆ ಇಳಿಯಲಿದೆ KSRTC ಹೊಸ ವೋಲ್ವೋ ಬಸ್.. ಏನಿದರ ವಿಶೇಷತೆ!?

ಬೆಂಗಳೂರು:- ಶ್ರೀಘ್ರವೇ KSRTC ಹೊಸ ವೋಲ್ವೋ ಬಸ್ ರಸ್ತೆಗೆ ಇಳಿಯಲಿದೆ ಎಂದು ಹೇಳಲಾಗುತ್ತಿದೆ. ಸಚಿವ ರಾಮಲಿಂಗಾರೆಡ್ಡಿಅವರು ಪರಿವೀಕ್ಷಣೆ ನಡೆಸಿದರು. ಶಕ್ತಿಶಾಲಿ ಹ್ಯಾಲೊಜೆನ್ ಹೆಡ್‌ಲೈಟ್‌ಗಳು ಮತ್ತು ಡೇ ರನ್ನಿಂಗ್ ಲೈಟ್‌ಗಳೊಂದಿಗೆ (DRL) ಹೊಸ‌ ಪ್ಲಶ್ ಇಂಟೀರಿಯರ್ಸ್ ಮತ್ತು ಬಾಹ್ಯ ಸ್ಕ್ಯಾಂಡಿನೇವಿಯನ್ ವಿನ್ಯಾಸ ಹೊಂದಿರುವುದರಿಂದ ಕಣ್ ತಣಿಸುವ ಸೌಂದರ್ಯ. ಏರೋಡೈನಾಮಿಕ್ ವಿನ್ಯಾಸದಿಂದ ಉತ್ತಮ ಇಂಧನ ದಕ್ಷತೆ ಹೊಂದಿದೆ. ನವೀನ ತಂತ್ರಜ್ಞಾನ/ತಾಂತ್ರಿಕತೆಯಿಂದ ಸುಧಾರಿತ ಇಂಜಿನ್ ಹೊಂದಿದ್ದು ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ಸುಧಾರಿತ ಇಂಜಿನ್‌ ಕೆಎಂಪಿಎಲ್ ನೀಡುತ್ತದೆ. ಬಳ್ಳಾರಿ: ಅಲ್ಪಸಂಖ್ಯಾತರ ಮುರಾರ್ಜಿ ವಸತಿ … Continue reading ಶ್ರೀಘ್ರವೇ ರಸ್ತೆಗೆ ಇಳಿಯಲಿದೆ KSRTC ಹೊಸ ವೋಲ್ವೋ ಬಸ್.. ಏನಿದರ ವಿಶೇಷತೆ!?