ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದು ಸಹಿಸೋದಕ್ಕೆ ಆಗ್ತಿಲ್ಲ: ಜಮೀರ್!

ಬೆಂಗಳೂರು: ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದು ಸಹಿಸೋದಕ್ಕೆ ಆಗ್ತಿಲ್ಲ ಎಂದು ಜಮೀರ್ ಅಹಮ್ಮದ್ ಖಾನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಅಧಿಕಾರದಲ್ಲಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ ಕುರ್ಚಿ ಖಾಲಿ ಇದ್ದರೇ ತಾನೆ ಚರ್ಚೆ ಮಾಡಬೇಕಿರೋದು ಎಂದರು. ಚಾಲಕನ ನಿಯಂತ್ರಣ ತಪ್ಪಿ ಮಿನಿ ಟ್ರಕ್ ವಾಹನ ಪಲ್ಟಿ: 30 ಕ್ಕೂ ಹೆಚ್ಚು ಜನರಿಗೆ ಗಾಯ! ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ? ಮುಡಾ ವಿಚಾರದಲ್ಲಿ ಸಿಎಂ ಪಾತ್ರ ಏನಿದೆ? ತಪ್ಪೇನಿದೆ? ಬದಲಿ … Continue reading ಕುಮಾರಸ್ವಾಮಿಗೆ ಸಿದ್ದರಾಮಯ್ಯ ಸಿಎಂ ಆಗಿರುವುದು ಸಹಿಸೋದಕ್ಕೆ ಆಗ್ತಿಲ್ಲ: ಜಮೀರ್!