ಮಂಡ್ಯ: ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಈ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಅವರು ಟಿಕೆಟ್ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ.
ಕ್ರೆಡಿಟ್ ಕಾರ್ಡ್ʼದಾರರಿಗೆ ಬಿಗ್ ಅಪ್ಡೇಟ್..! ಏಪ್ರಿಲ್ 1 ರಿಂದ ನಿಯಮದಲ್ಲಿ ಬದಲಾವಣೆ
ಬದುಕಿದ್ದು ಸತ್ತಂತೆ ಎಂದರು. ಅಲ್ಲದೆ, ಸ್ಥಳೀಯರನ್ನು ಆಯ್ಕೆ ಮಂಡ್ಯ ಗೌಡಿಕೆಯನ್ನು ಬೇರೆಯವರಿಗೆ ಕೊಟ್ಟಿಲ್ಲ. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.