ಕೇಂದ್ರ ಸಚಿವ ಕುಮಾರಸ್ವಾಮಿ ನನ್ನ ಮೇಲೆ ಸುಳ್ಳಿನ ಜತೆ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!

ಬೆಂಗಳೂರು:- ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನನ್ನ ಮೇಲೆ ಸುಳ್ಳು ಆರೋಪದ ಜೊತೆಗೆ ಬೆದರಿಕೆ ಹಾಕಿದ್ದಾರೆ ಎಂದು ಎಡಿಜಿಪಿ ಚಂದ್ರಶೇಖರ್ ಅವರು ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಿಮ್ಮ ಕೂದಲು ದಪ್ಪ ಹಾಗೂ ಉದ್ದವಾಗಿ ಬೆಳೆಯಬೇಕೆ!? ಹಾಗಿದ್ರೆ ತಪ್ಪದೇ ಇದನ್ನು ಸೇವಿಸಿ! ಇಂದು ಕೇಂದ್ರ ಸಿಚಿವ ಹೆಚ್​ಡಿ ಕುಮಾರಸ್ವಾಮಿ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಮಾಡಿದ ಆರೋಪಕ್ಕೆ ಇದೀಗ ಪತ್ರದ ಮೂಲಕ ಟಾಂಗ್‌ ನೀಡಿದ್ದಾರೆ. ಈ ಬಗ್ಗೆ ತಮ್ಮ ಸಿಬ್ಬಂದಿಗೆ ಪತ್ರದ ಮೂಲಕ ಎಡಿಜಿಪಿ ಚಂದ್ರಶೇಖರ್ ಸ್ಪಷ್ಟನೆ … Continue reading ಕೇಂದ್ರ ಸಚಿವ ಕುಮಾರಸ್ವಾಮಿ ನನ್ನ ಮೇಲೆ ಸುಳ್ಳಿನ ಜತೆ ಬೆದರಿಕೆ ಹಾಕಿದ್ದಾರೆ: ಎಡಿಜಿಪಿ ಚಂದ್ರಶೇಖರ್!