ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ, ಇವರೇನು ಹಾಗೆ ಹೇಳೋದು: DKS ವಿರುದ್ಧ ನಿಖಿಲ್ ಕಿಡಿ!

ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ (DK Shivakumar) ಜೆಡಿಎಸ್ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮರು ಸವಾಲು ಎಸೆದಿದ್ದಾರೆ. ಬೆಂಗಳೂರು ದಕ್ಷಿಣ (Bengaluru South) ಜಿಲ್ಲೆ ಹೆಸರು ಬದಲಾವಣೆ ಮಾಡಲು ಕುಮಾರಸ್ವಾಮಿ ಹಣೆಯಲ್ಲೂ ಬರೆದಿಲ್ಲ ಎಂಬ ಡಿಕೆ ಶಿವಕುಮಾರ್‌ಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ ಮತ್ತು ಏಳೂವರೆ ಕೋಟಿ ಜನತೆ. ರಾಜ್ಯದ ಜನತೆ ಕುಮಾರಸ್ವಾಮಿ ಹಣೆಬರಹ ಬರೆಯುತ್ತಾರೆ. … Continue reading ಕುಮಾರಸ್ವಾಮಿ ಹಣೆಬರಹ ಬರೆಯೋದು ಭಗವಂತ, ಇವರೇನು ಹಾಗೆ ಹೇಳೋದು: DKS ವಿರುದ್ಧ ನಿಖಿಲ್ ಕಿಡಿ!