ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲು ವ್ಯವಸ್ಥೆ!

ಲಕ್ನೋ:– ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ನಡೆಯಲಿರುವ ಹಿನ್ನೆಲೆ, ಭಕ್ತರ ಅನುಕೂಲಕ್ಕಾಗಿ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಚರ್ಚ್‌ನಲ್ಲಿ ಜೈ ಶ್ರೀರಾಮ್ ಘೋಷಣೆ: ವ್ಯಕ್ತಿ ವಿರುದ್ಧ ದಾಖಲಾಯ್ತು ಕೇಸ್‌! ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿರುವ ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳ ಸಂಗಮ ಕ್ಷೇತ್ರವಾದ ತ್ರಿವೇಣಿ ಸಂಗಮದಲ್ಲಿ ನಡೆಯಲಿರುವ ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಕುಂಭಮೇಳದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಪೂರೈಲು ನೈರುತ್ಯ ರೈಲ್ವೆಯಿಂದ ಏಕಮುಖ ವಿಶೇಷ ರೈಲು … Continue reading ತ್ರಿವೇಣಿ ಸಂಗಮದಲ್ಲಿ ಕುಂಭಮೇಳ: ಲಕ್ನೋ ಜಂಕ್ಷನ್‌ಗೆ ವಿಶೇಷ ರೈಲು ವ್ಯವಸ್ಥೆ!