ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ!

ಪ್ರಯಾಗ್ ರಾಜ್:- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ಕೋಲಾರ – ನಿರಂತರ ಅಧ್ಯಯನಶೀಲತೆ ಪತ್ರಕರ್ತನ ಲಕ್ಷಣ: ಕೆ.ವಿ. ಪ್ರಭಾಕರ್! ಪುಣ್ಯಸ್ನಾನದ ಬಳಿಕ ಮಾತನಾಡಿ, ಈ ಮಹಾಕುಂಭಮೇಳ ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿದೆ. 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್‌ರಾಜ್‌ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ ಮಾಡಿದ ಪುಣ್ಯಸ್ನಾನ ಪುನೀತ ಭಾವ ಮೂಡಿಸಿದೆ ಎಂದು ತಿಳಿಸಿದರು. ಜಾಗತಿಕ ಶಾಂತಿಗಾಗಿ, ದೇಶದ ಕಲ್ಯಾಣಕ್ಕಾಗಿ, ಕರುನಾಡ ಜನರ ಒಳಿತಿಗಾಗಿ ಪ್ರಾರ್ಥಿಸಿದೆ. … Continue reading ಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ!