Kumbh Mela: ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್!
ಕನ್ನಡದ ನಟ ‘ನೆನೆಪಿರಲಿ’ ಪ್ರೇಮ್ ಅವರು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಈ ಕುರಿತು ನಟ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಕೂಡ ಹಂಚಿಕೊಂಡು ಮಾಹಿತಿ ನೀಡಿದ್ದಾರೆ. ಮಹಾ ಕುಂಭಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಯತ್ನಾಳ್ ವ್ಯಂಗ್ಯ ಮಾಡಿದ ಪರಿ ಹೀಗಿದೆ! ಕುಂಭ ಮೇಳ ಪುಣ್ಯ ಸ್ನಾನ. ಎಲ್ಲರ ಬಾಳು ಅಮೃತಮಯವಾಗಿರಲಿ’ ಎಂದು ಪ್ರೇಮ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇದರೊಂದಿಗೆ ಪುಣ್ಯ ಸ್ನಾನದ ಫೋಟೋ ಕೂಡ ನಟ ಹಂಚಿಕೊಂಡಿದ್ದಾರೆ. ಇನ್ನೂ ಇತ್ತೀಚೆಗೆ ಕನ್ನಡದ … Continue reading Kumbh Mela: ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ ನೆನಪಿರಲಿ ಪ್ರೇಮ್!
Copy and paste this URL into your WordPress site to embed
Copy and paste this code into your site to embed