ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಘೋಷಿಸಿದ ಯೋಗಿ ಆದಿತ್ಯನಾಥ್!

ಪ್ರಯಾಗರಾಜ್:- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು, ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೇ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಮಹಿಳೆಗೆ ಮರಕ್ಕೆ ಕಟ್ಟಿ ಹಾಕಿ ಥಳಿತ! ಅಮಾನವೀಯ ಘಟನೆ ನಡೆದ್ರೂ ಸುಮ್ಮನೆ ಕುಳಿತ ಜನ! ದುರಂತ ಘಟನೆಯ ಬಗ್ಗೆ ತನಿಖೆಗಾಗಿ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜನವರಿ 30ರಂದು ಮಹಾ ಕುಂಭ ಮೇಳಕ್ಕೆ ಭೇಟಿ ನೀಡಲಿದ್ದಾರೆ. ಮಹಾಕುಂಭ ಮೇಳದಲ್ಲಿ 90ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು … Continue reading ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣ: ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಘೋಷಿಸಿದ ಯೋಗಿ ಆದಿತ್ಯನಾಥ್!