ಕುರುಬೂರ್ ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!

ನವದೆಹಲಿ:- ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಕಾರು ಪಂಜಾಬ್ನ ಪಟಿಯಾಲ ಬಳಿ ಅಪಘಾತವಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿವೈಟರ್‌ಗೆ ಡಿಕ್ಕಿ ಹೊಡೆದಿದ್ದು, ಗಾಯಾಳು ಶಾಂತಕುಮಾರ್‌ ಸೇರಿದಂತೆ ತಮಿಳುನಾಡಿನ ಮತ್ತೊಬ್ಬ ರೈತ ಮುಖಂಡ ಪಾಂಡಿಯನ್‌ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಸೂಚನೆ ಏನು? ದೆಹಲಿಯ ಕನೋಲಿ ಬಾರ್ಡರ್‌ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸಂಬಂಧಿಸಿದ ಸಭೆಗೆ ಕುರುಬೂರ್‌ ಶಾಂತಕುಮಾರ್‌ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರು … Continue reading ಕುರುಬೂರ್ ಶಾಂತಕುಮಾರ್ ಕಾರು ಅಪಘಾತ: ಆಸ್ಪತ್ರೆಗೆ ದಾಖಲು!