ಕುರುಬೂರು ಶಾಂತಕುಮಾರ್ ಗೆ ಗಂಭೀರ ಗಾಯ; ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್!

ಬೆಂಗಳೂರು : ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌ ಅಕ್ಷರ ದೀವಿಗೆ ನಂದಿಸಲು ಹೊರಟ ಕಾಂಗ್ರೆಸ್: ಸರ್ಕಾರದ ನಡೆ ಅವಿವೇಕದ ಪರಮಾವಧಿ ಎಂದ ಬಿವೈ ವಿಜಯೇಂದ್ರ! ಚಿಕಿತ್ಸೆಗಾಗಿ ಶಾಂತಕುಮಾರ್ ಅವರನ್ನು ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಂತಕುಮಾರ್ ಅವರು ಶೀಘ್ರ ಗುಣಮುಖರಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾರೈಸಿದ್ದಾರೆ. ಮೂರು ದಿನಗಳ ಹಿಂದೆ ಸಂಭವಿಸಿದ ಅಪಘಾತದಲ್ಲಿ … Continue reading ಕುರುಬೂರು ಶಾಂತಕುಮಾರ್ ಗೆ ಗಂಭೀರ ಗಾಯ; ಪಂಜಾಬ್​ನಿಂದ ಬೆಂಗಳೂರಿಗೆ ಏರ್​​ ಲಿಫ್ಟ್!