ಲಂಚಕ್ಕೆ ಬೇಡಿಕೆಯಿಟ್ಟ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ “ಲೋಕಾ” ಬಲೆಗೆ!

ಬೆಂಗಳೂರು:– ನಗರದಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ “ಲೋಕಾ” ಬಲೆಗೆ ಬಿದ್ದಿದ್ದಾರೆ. 9 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ರೆಡ್‌ಹ್ಯಾಂಡಾಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಾಸನದ ಹಲವೆಡೆ ಅಬಕಾರಿ ಅಧಿಕಾರಿಗಳ ದಾಳಿ – ಬರೋಬ್ಬರಿ 9 ಕೋಟಿ ಮೌಲ್ಯದ ಮದ್ಯ ಜಪ್ತಿ! ಹೋಟೆಲ್‌ವೊಂದರ ಪರವಾನಗಿ ಕೊಡಲು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಭೋಪಾಲ್ 9 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟದ್ದ. ಈ ಬಗ್ಗೆ ಮಂಗಳೂರು ಮೂಲದ ಹೋಟೆಲ್ ಮಾಲೀಕ ದೀಕ್ಷಿತ್ … Continue reading ಲಂಚಕ್ಕೆ ಬೇಡಿಕೆಯಿಟ್ಟ ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ “ಲೋಕಾ” ಬಲೆಗೆ!