ಬೆಂಗಳೂರು:- ನಗರದ ಯಲಹಂಕ ಪಿರಮಿಡ್ ಬನ್ಸಿಕಾ-ಮಹಿಕಾ ಅಪಾರ್ಟ್ಮೆಂಟ್ನಲ್ಲಿ ಆಯತಪ್ಪಿ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ಜರುಗಿದೆ
Doddaballapur: ಚೀಟಿ ವ್ಯವಹಾರದ ಹೆಸರಲ್ಲಿ ಕೋಟ್ಯಂತರ ರೂ ಸಂಗ್ರಹಿಸಿ ರಾತ್ರೋರಾತ್ರಿ ಮಹಿಳೆ ಪರಾರಿ..!
ಅಬಿದುಲ್ಲಾ ಮೃತ ದುರ್ದೈವಿ. ನಿನ್ನೆ ರಾತ್ರಿ ಕಾರ್ಮಿಕ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ವೇಳೆ ಆಯಾತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ. ಸದ್ಯ ಕಾರ್ಮಿಕನ ಕುಟುಂಬಸ್ಥರಿಗೆ ಯಲಹಂಕ ಪೊಲೀಸರು ಮಾಹಿತಿ ನೀಡಿದ್ದಾರೆ.