Hubballi: ಕಾರ್ಮಿಕ ಇಲಾಖೆಯ ಲ್ಯಾಪಟಾಪ್ ಕಳ್ಳತನ ಪ್ರಕರಣ: 26 ಜನರ ಬಂಧನ!

ಹುಬ್ಬಳ್ಳಿ: ಹುಬ್ಬಳ್ಳಿ ಕಾರ್ಮಿಕ ಭವನದಲ್ಲಿ ಲ್ಯಾಪ್‌ಟಾಪ್ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಆರೋಪಿಗಳನ್ನು ಬಂಧನ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್‌.ಶಶಿಕುಮಾರ್ ತಿಳಿಸಿದರು. Condoms: ಸೆಕ್ಸ್ ಎಂಜಾಯ್ ಮಾಡಲು ಕಾಂಡೋಮ್ ಆಯ್ಕೆ ಹೇಗಿರಬೇಕು ಗೊತ್ತಾ..? ಈ ಕುರಿತು ನಗರದಲ್ಲಿಂದು ವಿವರಿಸಿದ ಅವರು, ಸೆಪ್ಟೆಂಬರ್ 6 ರಂದು ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಲ್ಯಾಪ್‌ಟಾಪ್ ಗಳ ಕಳ್ಳತನದ ಕುರಿತು ಪ್ರಕರಣ ದಾಖಲಾಗಿತ್ತು. ಕಟ್ಟಡ ಕಾರ್ಮಿಕರ ಮಕ್ಕಳಿಗೆ ಹಂಚಿಕೆ ಮಾಡಲು ಹುಬ್ಬಳ್ಳಿಯ ಕಾರ್ಮಿಕ ಭವನದಲ್ಲಿ ತಂದಿಟ್ಟಿದ್ದ … Continue reading Hubballi: ಕಾರ್ಮಿಕ ಇಲಾಖೆಯ ಲ್ಯಾಪಟಾಪ್ ಕಳ್ಳತನ ಪ್ರಕರಣ: 26 ಜನರ ಬಂಧನ!