ಸಾಕ್ಷ್ಯಾಧಾರಗಳ ಕೊರತೆ: ರಾಗಿಣಿ ವಿರುದ್ಧದ ಡ್ರಗ್ಸ್ ಕೇಸ್ ಖುಲಾಸೆ ಮಾಡಿದ ಹೈಕೋರ್ಟ್!

ಬೆಂಗಳೂರು:- ಸಾಕ್ಷ್ಯಾಧಾರಗಳ ಕೊರತೆಯಿಂದ ನಟಿ ರಾಗಿಣಿ ವಿರುದ್ಧದ ಡ್ರಗ್ಸ್ ಕೇಸ್ ಅನ್ನು ಹೈಕೋರ್ಟ್ ಖುಲಾಸೆ ಮಾಡಿದೆ. ಸಂಕ್ರಾಂತಿ ಸಂಭ್ರಮ: ಬೆಂಗಳೂರಿನಲ್ಲಿ ಕಣ್ಮನ ಸೆಳೆದ ಕಿಚ್ಚಿನ ಆಚರಣೆ ! ಯಾವುದೇ ಸಾಕ್ಷ್ಯಾಧಾರ ಒದಗಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾಗಿದೆ ಎಂಬ ಕಾರಣ ನೀಡಿದ ಹೈಕೋರ್ಟ್ ಎ2 ರಾಗಿಣಿ ವಿರುದ್ಧದ ಪ್ರಕರಣವನ್ನು ರದ್ದು ಮಾಡಿದೆ. ಪ್ರಕರಣಕ್ಕೆ ಸಂಬಧಿಸಿದಂತೆ ನಟಿ ರಾಗಿಣಿಯನ್ನು 2020ರ ಸೆಪ್ಟೆಂಬರ್‌ನಲ್ಲಿ ಬಂಧಿಸಲಾಗಿತ್ತು. ಹಲವು ದಿನ ಜೈಲುವಾಸವನ್ನೂ ಅನುಭವಿಸಿದ್ದರು. ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ … Continue reading ಸಾಕ್ಷ್ಯಾಧಾರಗಳ ಕೊರತೆ: ರಾಗಿಣಿ ವಿರುದ್ಧದ ಡ್ರಗ್ಸ್ ಕೇಸ್ ಖುಲಾಸೆ ಮಾಡಿದ ಹೈಕೋರ್ಟ್!