Breaking: ಬೆಂಗಳೂರು ಆಸ್ಪತ್ರೆಗಳಲ್ಲಿ ಹೆಪಟೈಟಿಸ್ ಬಿ ಲಸಿಕೆ ಕೊರತೆ!

ಬೆಂಗಳೂರು:- ಕಳೆದ ಒಂದು ತಿಂಗಳಿನಿಂದ ನಗರದ ಆಸ್ಪತ್ರೆಗಳಲ್ಲಿ ಹೆಪಟೈಟಿಸ್ ಬಿ ಲಸಿಕೆಯ ಕೊರತೆ ಎದುರಾಗಿದೆ. ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೂ ಲಸಿಕೆಯನ್ನ ನೀಡಿಲ್ಲ. ಸುಡಾನ್: ಜೀವ ಉಳಿಸಿಕೊಳ್ಳಲು ಹೋಗುತ್ತಿದ್ದವರನ್ನು ಬಲಿ ಪಡೆದ ದೋಣಿ ದುರಂತ, 25 ಮಂದಿ ಸಾವು ಜೊತೆಗೆ ಮಗವಿಗೆ ಹೆಪಟೈಟಿಸ್ ಬಿ ಲಸಿಕೆಯನ್ನು ಕಡ್ಡಾಯವಾಗಿ ನೀಡಬೇಕಾಗಿದ್ದು, ಹೊರ ರಾಜ್ಯಗಳಿಂದ ಆಮದು ಮಾಡಿಕೊಳ್ಳವ ಅನಿವಾರ್ಯತೆ ಶೃಷ್ಠಿಯಾಗಿದೆ. ಮಗುವಿಗೆ ಬೂಸ್ಟರ್ ಡೋಸ್ ಸೇರಿದಂತೆ ಮೂರು ಡೋಸ್ ಲಸಿಕೆ ನೀಡಲಾಗುತ್ತದೆ. ಆದರೆ ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಹೆಪಟೈಟಿಸ್ ಬಿ … Continue reading Breaking: ಬೆಂಗಳೂರು ಆಸ್ಪತ್ರೆಗಳಲ್ಲಿ ಹೆಪಟೈಟಿಸ್ ಬಿ ಲಸಿಕೆ ಕೊರತೆ!