ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಕೊರತೆ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಕೊರತೆ ಎದುರಾಗಿದೆ. ಉಚಿತ ಅಥವಾ ಕಡಿಮೆ ದರದಲ್ಲಿ ಮಾಡಿಸಬಹುದಾದ ಸ್ಕ್ಯಾನಿಂಗ್‌ಗೆ ಖಾಸಗಿ ಲ್ಯಾಬ್‌ಗಳಲ್ಲಿ ದುಬಾರಿ ಹಣ ತೆತ್ತು ರೋಗಿಗಳು ಸುಸ್ತಾಗಿದ್ದಾರೆ. ಭೂಸ್ವಾಧೀನ ಹೆಸರಿನಲ್ಲಿ ಬಹುಕೋಟಿ ವಂಚನೆ ಕೇಸ್: ಬೆಂಗಳೂರು, ಧಾರವಾಡ KIADB ಕಚೇರಿ ಮೇಲೆ ED ದಾಳಿ! ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಗೆ ನಿತ್ಯ ನೂರಾರು ಜನರು ಚಿಕಿತ್ಸೆಗೆ ಬರುತ್ತಾರೆ. ಉಚಿತ ಚಿಕಿತ್ಸೆ ದೊರೆಯುತ್ತದೆ ಎಂದು ನಿತ್ಯ ಬಡ ಪೋಷಕರು ಮಕ್ಕಳನ್ನು ಕರೆದುಕೊಂಡು ಈ ಸರ್ಕಾರಿ ಆಸ್ಪತ್ರೆಗೆ … Continue reading ಬೆಂಗಳೂರಿನ ಪ್ರತಿಷ್ಠಿತ ಸರ್ಕಾರಿ ಆಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಕೊರತೆ!