ಲಡ್ಡು ವಿವಾದ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಇಂದು ಭಕ್ತರಿಗಿಲ್ಲ ದರ್ಶನ!

ಬೆಂಗಳೂರು:- ತಿರುಪತಿ ಲಡ್ಡು ವಿವಾದ ಹಿನ್ನೆಲೆ, ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಶುದ್ದಿಕರಣ ನಡೆಯಲಿದ್ದು, ಇಂದು ಭಕ್ತದಿಗಳಿಗೆ ದೇವರ ದರ್ಶನಕ್ಕೆ ಬ್ರೇಕ್‌ ಹಾಕಲಾಗಿದೆ. ಬಿಬಿಎಂಪಿ ಮೈದಾನದ ಗೇಟ್‌ ಬಿದ್ದು ಬಾಲಕ ಸಾವು ಪ್ರಕರಣ​: ಓರ್ವ ಅಧಿಕಾರಿ ಸಸ್ಪೆಂಡ್! ತಿರುಪತಿ ಲಡ್ಡುವಿನಲ್ಲಿ ಮಾಂಸದ ಕೊಬ್ಬು ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ವಿವಾದ ಹಿನ್ನೆಲೆ ಸಧ್ಯ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ದಕ್ಕೆಯಾಗಿದೆ.‌ ಇದನ್ನ ಕೊಂಚಮಟ್ಟಿಗಾದ್ರು ಸರಿಪಡಿಸುವ ಸಲುವಾಗಿ ನಿನ್ನೆ ತಿರುಪತಿಯಲ್ಲಿ ಶಾಂತಿ ಹೋಮ ಮಾಡಿ ಪಂಚಗವ್ಯ ಸಂಪೋಕ್ಷಣೆ ಮಾಡಲಾಗಿದೆ.‌ ಅದರಂತೆ … Continue reading ಲಡ್ಡು ವಿವಾದ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಇಂದು ಭಕ್ತರಿಗಿಲ್ಲ ದರ್ಶನ!