ಮಹಿಳೆಯರೇ ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗೋ ಮುನ್ನ ಹುಷಾರ್: ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ!

ಬೆಂಗಳೂರು:- ಬೆಳ್ಳಂ ಬೆಳಗ್ಗೆ ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿ ಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. Bengal Minister: ಮಹಿಳಾ ಅಧಿಕಾರಿಗೆ ಜೀವ ಬೆದರಿಕೆ ಹಾಕಿದ್ದ ಬಂಗಾಳ ಸಚಿವ ರಾಜೀನಾಮೆ! ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ … Continue reading ಮಹಿಳೆಯರೇ ಬೆಳ್ಳಂಬೆಳಗ್ಗೆ ವಾಕಿಂಗ್ ಹೋಗೋ ಮುನ್ನ ಹುಷಾರ್: ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ!