ಕಲಬುರಗಿ: ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ನಾನು ರಾಮ ಮಂದಿರಕ್ಕೆ ಹೋಗ್ತೀನಿ ಅಂತ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.. ಕಲಬುರಗಿಯಲ್ಲಿಂದು ಮಾತನಾಡಿದ ಸವದಿ,
ನಾನು ಅಯೋಧ್ಯೆಗೆ ಹೋಗ್ತೀನಿ ಆದ್ರೆ ರಾಮ ಮಂದಿರ ಉದ್ಘಾಟನೆ ದಿನ ಹೋಗಲ್ಲ ಬದಲಾಗಿ 22 ರ ನಂತ್ರ ಒಮ್ಮೆ ಹೋಗಿ ಬರ್ತೀನಿ..ಹೀಗಾಗಿ ಹೋಗಬಾರದು ಅಂತೇನಿಲ್ಲ ಅಂದ್ರು.ನನ್ನ ಹೆಸರಲ್ಲೇ ಲಕ್ಷ್ಮಣ ಇದೆ ರಾಮನ ಹತ್ರ ಹೋಗ್ತೀನಿ ಅಂತ ಮುಗುಳ್ನಕ್ಕರು.