ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: “ಕೈ” ನಾಯಕರ ವಿರುದ್ಧ CT ರವಿ ವಾಗ್ದಾಳಿ!

ಬೆಂಗಳೂರು:- ಜಿಂದಾಲ್‌ಗೆ ಭೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ. ಕೋಲಾರ ನಗರಸಭೆ ಆಧ್ಯಕ್ಷ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ತೆಕ್ಕೆಗೆ! ಈ ಸಂಬಂಧ ಮಾತನಾಡಿದ ಅವರು, ಪ್ರಕರಣದಲ್ಲಿ ಕಾಂಗ್ರೆಸ್ಸಿಗರಿಗೂ, ಹೈಕಮಾಂಡಿಗೂ ಹಣ ಸಂದಾಯ ಆಗಿರಬಹುದು ಎಂದು ಸಿ.ಟಿ ರವಿ ಹೇಳಿದ್ದಾರೆ. ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನ ಪರಿಷತ್ ಸದಸ್ಯ … Continue reading ಜಿಂದಾಲ್‌ಗೆ ಭೂ ಮಾರಾಟ ಪ್ರಕರಣ: “ಕೈ” ನಾಯಕರ ವಿರುದ್ಧ CT ರವಿ ವಾಗ್ದಾಳಿ!