ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುವ ವಿಮಾನದಲ್ಲಿ ಕನ್ನಡದಲ್ಲೇ ಪ್ರಕಟಣೆ!

ಬೆಂಗಳೂರು:- ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಅವರು BIAL ಗೆ ಒತ್ತಾಯ ಮಾಡಿದ್ದಾರೆ. ಪ್ರಚೋದನಕಾರಿ ಬಾಷಣ: SDPI ಮುಖಂಡನ ವಿರುದ್ಧ ಎಫ್​ಐಆರ್​! ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಅಥವಾ ಟೇಕ್ ಆಫ್ ಆಗುವ ಪ್ರತಿಯೊಂದು ವಿಮಾನದಲ್ಲಿ ಕನ್ನಡದಲ್ಲೇ ಮೊದಲ ಅನೌನ್ಸ್ಮೆಂಟ್ ಮಾಡಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಸಂಬಂಧ ಮಹೇಶ್ ಜೋಶಿ ಅವರು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದು … Continue reading ಬೆಂಗಳೂರಿನಲ್ಲಿ ಲ್ಯಾಂಡಿಂಗ್ ಆಗುವ ವಿಮಾನದಲ್ಲಿ ಕನ್ನಡದಲ್ಲೇ ಪ್ರಕಟಣೆ!