ಯಜಮಾನಿಯರೇ ಯಾರಿಗೆಲ್ಲಾ ಗೃಹಲಕ್ಷ್ಮೀ ಹಣ ಬಂದಿಲ್ಲ : ಈ ಯೋಜನೆಯಡಿ ಹೆಲ್ಪ್ ಡೆಸ್ಕ್ ಓಪನ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ 2000 ಹಣ ಅರ್ಹ ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ, ಇನ್ನು ಕೂಡ ಹಣ ಜಮಾ ಆಗದೇ ಇರುವ ಮಹಿಳೆಯರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು. ಹಾಗಾದರೆ ಏನು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಇಲ್ಲಿಯವರೆಗೂ ಗೃಹಲಕ್ಷ್ಮೀ ಯೋಜನೆಗೆ ನೊಂದಣಿ ಮಾಡಿಕೊಳ್ಳದೇ ಇರುವ ಫಲಾನುಭವಿಗಳಿಗೆ ಸೂಕ್ತ ಮಾಹಿತಿ ನೀಡಲು ತಾಲ್ಲೂಕು ವಾರು ಶಿಶು ಅಭಿವೃದ್ದಿ ಯೋಜನಾ ಕಚೇರಿಯಲ್ಲಿ ಹೆಲ್ಪ್ ಡೆಸ್ಕ್ ತೆರೆಯಲಾಗಿದೆ. ಹಾಗೆ … Continue reading ಯಜಮಾನಿಯರೇ ಯಾರಿಗೆಲ್ಲಾ ಗೃಹಲಕ್ಷ್ಮೀ ಹಣ ಬಂದಿಲ್ಲ : ಈ ಯೋಜನೆಯಡಿ ಹೆಲ್ಪ್ ಡೆಸ್ಕ್ ಓಪನ್
Copy and paste this URL into your WordPress site to embed
Copy and paste this code into your site to embed